Versions
KNV ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
ERVKN ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.
IRVKN ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.