Versions
KNV ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
ERVKN ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
IRVKN {ಯೇಸುವಿನ ಪುನರುತ್ಥಾನ} (ಮತ್ತಾ 28:1-10; ಮಾರ್ಕ 16:1-8; ಯೋಹಾ 20:1-10) PS ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.