Versions
KNV ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
ERVKN ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.
IRVKN ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. PEPS