Versions
KNV ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ERVKN ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
IRVKN ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.