Bible Versions
Bible Books

Luke 24:31 (ERVEN) Easy to Read - English

Versions

KNV   ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
ERVKN   ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು.
IRVKN   ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us