Versions
KNV ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
ERVKN ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.
IRVKN ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.