Versions
KNV ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
ERVKN ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್ದಿನದಂದು ಯೇಸು ಜನರಿಗೆ ಉಪದೇಶಿಸಿದನು.
IRVKN {ಯೇಸು ದೆವ್ವಹಿಡಿದಿದ್ದ ಮನುಷ್ಯನನ್ನು ಬಿಡಿಸಿದ್ದು} (ಮಾರ್ಕ 1:21-28) PS ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,