Versions
KNV ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
ERVKN ಯೇಸುವಿನ ಉಪದೇಶಕ್ಕೆ ಅವರು ಅತ್ಯಾಶ್ಚರ್ಯಪಟ್ಟರು. ಏಕೆಂದರೆ ಆತನು ಅಧಿಕಾರದಿಂದ ಮಾತಾಡಿದನು.
IRVKN ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.