Bible Versions
Bible Books

Luke 4:9 (ERVEN) Easy to Read - English

Versions

KNV   ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
ERVKN   ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು!
IRVKN   ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us