Bible Versions
Bible Books

Luke 7:39 (ERVEN) Easy to Read - English

Versions

KNV   ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
ERVKN   ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.
IRVKN   ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us