Bible Versions
Bible Books

Luke 7:49 (ERVEN) Easy to Read - English

Versions

KNV   ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.
ERVKN   ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು.
IRVKN   ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us