Versions
KNV ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.
ERVKN ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.
IRVKN ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.