Versions
KNV ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
ERVKN ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು.
IRVKN ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.