Bible Versions
Bible Books

Luke 9:38 (ERVEN) Easy to Read - English

Versions

KNV   ಆಗ ಇಗೋ, ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
ERVKN   ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು.
IRVKN   ಆಗ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us