Bible Versions
Bible Books

Luke 9:39 (ERVEN) Easy to Read - English

Versions

KNV   ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
ERVKN   ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.
IRVKN   ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us