Versions
KNV ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.
ERVKN ಇಸ್ರೇಲಿನ ದೇವರಾದ ಯೆಹೋವನು ಹೇಳುವದೇನೆಂದರೆ, “ವಿವಾಹ ವಿಚ್ಪೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಟಕಾರ್ಯವನ್ನು ನಾನು ಹಗೆ ಮಾಡುತ್ತೇನೆ. ಆದುದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯರಿಗೆ ಮೋಸ ಮಾಡಬೇಡಿರಿ.”