Bible Versions
Bible Books

Mark 11:8 (ERVEN) Easy to Read - English

Versions

KNV   ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
ERVKN   ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು.
IRVKN   ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us