Versions
KNV ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
ERVKN ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.
IRVKN “ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.