Versions
KNV ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
ERVKN ಆದರೆ ಮದುಮಗನು ಅವರನ್ನು ಬಿಟ್ಟು ಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನ ಪಡುತ್ತಾರೆ, ಉಪವಾಸ ಮಾಡುತ್ತಾರೆ.
IRVKN ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. PEPS