Versions
KNV ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
ERVKN ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.
IRVKN “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.