Versions
KNV ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
ERVKN ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?
IRVKN ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?