Versions
KNV ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ERVKN ದೇವರ ಚಿತ್ತಕ್ಕನುಸಾರವಾಗಿ ನಡೆಯುವ ಜನರೇ ನನ್ನ ಸಹೋದರರು, ಸಹೋದರಿಯರು ಮತ್ತು ತಾಯಿ” ಎಂದು ಹೇಳಿದನು.
IRVKN ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು. PE