Versions
KNV ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
ERVKN ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.
IRVKN ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು. PS