Versions
KNV ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
ERVKN ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ.” ಎಂದು ಹೇಳಿದನು.
IRVKN ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.