Bible Versions
Bible Books

Mark 7:6 (ERVEN) Easy to Read - English

Versions

KNV   ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
ERVKN   ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.
IRVKN   ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:
ಯೆಶಾ 29:13 “ ‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ,
ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us