Versions
KNV ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
ERVKN ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.
IRVKN ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.