Versions
KNV ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
ERVKN ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.
IRVKN ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.