Bible Versions
Bible Books

Mark 9:33 (ERVEN) Easy to Read - English

Versions

KNV   ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
ERVKN   ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.
IRVKN   {ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು} (ಮತ್ತಾ 18:1-9; ಲೂಕ 9:46-50) PS ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us