Versions
KNV ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
ERVKN “ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ.
IRVKN † ಮಾರ್ಕ 3:22; ಲೂಕ 6:40; ಯೋಹಾ 13:16 “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.