Versions
KNV ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
ERVKN ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ, ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.
IRVKN ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ. PEPS