Bible Versions
Bible Books

Matthew 11:11 (ERVEN) Easy to Read - English

Versions

KNV   ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
ERVKN   “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN   ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us