Bible Versions
Bible Books

Matthew 11:20 (ERVEN) Easy to Read - English

Versions

KNV   ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ERVKN   ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೊ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.
IRVKN   {ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು} (ಲೂಕ 10:12-15; ಲೂಕ 10:21-22) PS ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us