Versions
KNV ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
ERVKN ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.