Versions
KNV ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ERVKN ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.