Versions
KNV ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
ERVKN ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.