Versions
KNV ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ERVKN “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.