Versions
KNV ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ERVKN ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!
IRVKN ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ PEPS