Versions
KNV ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
ERVKN ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.
IRVKN ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. PEPS