Versions
KNV ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ERVKN ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು.
IRVKN ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.