Bible Versions
Bible Books

Matthew 14:11 (ERVEN) Easy to Read - English

Versions

KNV   ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
ERVKN   ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.
IRVKN   ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us