Versions
KNV ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
ERVKN ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ.” ಎಂದು ಹೇಳಿದನು.
IRVKN ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.