Versions
KNV ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
ERVKN ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
IRVKN ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ † ಲೂಕ 6:12; 9:18, 28; 11:1. ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.