Versions
KNV ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
ERVKN ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
IRVKN ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.