Bible Versions
Bible Books

Matthew 16:14 (ERVEN) Easy to Read - English

Versions

KNV   ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
ERVKN   ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬನೆಂದು ಹೇಳುತ್ತಾರೆ”‘ ಎಂದು ಉತ್ತರಕೊಟ್ಟರು.
IRVKN   ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us