Bible Versions
Bible Books

Matthew 16:19 (ERVEN) Easy to Read - English

Versions

KNV   ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
ERVKN   ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us