Bible Versions
Bible Books

Matthew 17:12 (ERVEN) Easy to Read - English

Versions

KNV   ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.
IRVKN   ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us