Bible Versions
Bible Books

Matthew 17:17 (ERVEN) Easy to Read - English

Versions

KNV   ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ERVKN   ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us