Bible Versions
Bible Books

Matthew 19:27 (ERVEN) Easy to Read - English

Versions

KNV   ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ERVKN   ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.
IRVKN   {ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ} (ಮಾರ್ಕ 10:28-31; ಲೂಕ 18:28-30) PS ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us