Bible Versions
Bible Books

Matthew 19:6 (ERVEN) Easy to Read - English

Versions

KNV   ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
ERVKN   ಆದ್ದರಿಂದ ಇವರಿಬ್ಬರು ಇನ್ನು ಮೇಲೆ ಇಬ್ಬರಲ್ಲ, ಒಬ್ಬರೇ. ಅವರಿಬ್ಬರನ್ನು ದೇವರೇ ಒಟ್ಟಿಗೆ ಕೂಡಿಸಿದ್ದಾನೆ. ಆದ್ದರಿಂದ ಯಾವ ಮನುಷ್ಯನೂ ಅವರನ್ನು ಪ್ರತ್ಯೇಕಿಸಬಾರದು” ಎಂದು ಉತ್ತರಕೊಟ್ಟನು.
IRVKN   ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us