Bible Versions
Bible Books

Matthew 21:26 (ERVEN) Easy to Read - English

Versions

KNV   ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
ERVKN   ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us